Monday, August 31, 2026
Homeಕರಾವಳಿಉಡುಪಿಉಡುಪಿ: ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

ಉಡುಪಿ: ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ನಾಳೆ ರಜೆ ಘೋಷಣೆ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯ ಹೆಬ್ರಿ ತಾಲೂಕಿನ ಶಾಲಾ ಕಾಲೇಜುಗಳಿಗೆ ಮಂಗಳವಾರ ರಜೆ ಘೋಷಣೆ ಮಾಡಲಾಗಿದೆ.

ಇಂದು ದಿನವಿಡೀ ಹೆಬ್ರಿ ತಾಲೂಕಿನಲ್ಲಿ ಮಳೆ ಸುರಿದ ಕಾರಣ ರಜೆ ಘೋಷಿಸಲಾಗಿದೆ.

ನಾಳೆಯೂ ಮಳೆ ಮುಂದುವರೆಯುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿರುವ ಹಿನ್ನೆಲೆಯಲ್ಲಿ ರಜೆ ನೀಡಲಾಗಿದೆ.

ರಜೆ ಘೋಷಿಸಿ ಉಡುಪಿ ಅಪರ ಜಿಲ್ಲಾಧಿಕಾರಿ ವೀಣಾ ಬಿ.ಎಸ್. ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!