Friday, June 5, 2026
Homeಕರಾವಳಿಉಡುಪಿಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

ಉಡುಪಿ ಜಿಲ್ಲೆಯಲ್ಲಿ ನಾಳೆ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ

- Advertisement -
- Advertisement -

ಉಡುಪಿ: ಉಡುಪಿ ಜಿಲ್ಲೆಯಲ್ಲಿ ಎಡೆಬಿಡದೆ ಸುರಿಯುತ್ತಿರುವ ಮಳೆಯಿಂದಾಗಿ ನಾಳೆ ಎಲ್ಲಾ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಅಂಗನವಾಡಿ ಸೇರಿದಂತೆ ಎಲ್ಲಾ ಸರ್ಕಾರಿ ಹಾಗೂ ಖಾಸಗಿ ಶಾಲೆ ಮತ್ತು ಪದವಿ ಪೂರ್ವ ಕಾಲೇಜುಗಳಿಗೆ ರಜೆ ನೀಡಲಾಗಿದೆ. ಹವಾಮಾನ ಇಲಾಖೆ ರೆಡ್ ಅಲರ್ಟ್ ಘೋಷಿಸಿರುವ ಹಿನ್ನೆಲೆ ಜಿಲ್ಲಾಡಳಿತ ರಜೆ ಘೋಷಣೆ ‌ಮಾಡಿದೆ.

ಮೂರು ದಿನಗಳಿಂದ ಜಿಲ್ಲೆಯಲ್ಲಿ ಮಳೆ ಸುರಿಯುತ್ತಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲಾಧಿಕಾರಿ ಕೂರ್ಮ ರಾವ್ ರಜೆ ಘೋಷಣೆ ಮಾಡಿದ್ದಾರೆ.

- Advertisement -

Latest News

error: Content is protected !!