Wednesday, June 3, 2026
Homeಕರಾವಳಿಉಡುಪಿಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ ಕೂರ್ಮ ರಾವ್

ಭಾರೀ ಮಳೆ ಹಿನ್ನೆಲೆ: ಉಡುಪಿ ಜಿಲ್ಲೆಯಲ್ಲೂ ಶಾಲಾ ಕಾಲೇಜುಗಳಿಗೆ ರಜೆ ಘೋಷಿಸಿದ ಡಿಸಿ ಕೂರ್ಮ ರಾವ್

- Advertisement -
- Advertisement -

ಉಡುಪಿ: ಕಳೆದ 10 ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಹಲವೆಡೆ ಪ್ರವಾಹ ಭೀತಿ ಎದುರಾಗಿದೆ. ಅದರಲ್ಲೂ ಇಂದು ಭಾರೀ ಪ್ರಮಾಣದಲ್ಲಿ ದಕ್ಷಿಣಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮಳೆಯಾಗುತ್ತಿದ್ದು, ಇಂದು ಉಡುಪಿ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ.

ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿ ಉಡುಪಿ ಜಿಲ್ಲಾಧಿಕಾರಿ ಕೂರ್ಮ ರಾವ್ ಅವರು ಆದೇಶ ಹೊರಡಿಸಿದ್ದಾರೆ.

- Advertisement -

Latest News

error: Content is protected !!