Friday, July 4, 2025
Homeಕರಾವಳಿಸುರತ್ಕಲ್ ನಲ್ಲಿ ಯುವಕನ ಕೊಲೆ ಪ್ರಕರಣ: ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

ಸುರತ್ಕಲ್ ನಲ್ಲಿ ಯುವಕನ ಕೊಲೆ ಪ್ರಕರಣ: ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಣೆ

spot_img
- Advertisement -
- Advertisement -

ಮಂಗಳೂರು : ಸುರತ್ಕಲ್ ನಲ್ಲಿ ಯುವಕನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಹಿನ್ನೆಲೆಯಲ್ಲಿ ಸುರತ್ಕಲ್ ವ್ಯಾಪ್ತಿಯಲ್ಲಿ ಇಂದು ಶಾಲೆ-ಕಾಲೇಜುಗಳಿಗೆ ರಜೆ ಘೋಷಿಸಲಾಗಿದೆ.

ಸುರತ್ಕಲ್ ನ ಮಂಗಳಪೇಟೆ ನಿವಾಸಿ ಫಾಜಿಲ್ ಎಂಬ ಯುವಕನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಹತ್ಯೆ ಮಾಡಲಾಗಿದ್ದು, ಮುನ್ನೆಚ್ಚರಿಕಾ ಕ್ರಮವಾಗಿ ಇಂದು ನಾಲ್ಕು ಕಡೆ ಶಾಲಾ-ಕಾಲೇಜುಗಳಿಗೆ ರಜೆ ಘೋಷಣೆ ಮಾಡಲಾಗಿದೆ. ಸುರತ್ಕಲ್, ಪೆಣಂಬೂರು, ಬಜ್ಪೆ, ಮುಲ್ಕಿಯಲ್ಲಿ ಇಂದು ಶಾಲಾ-ಕಾಲೇಜುಗಳಿಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

- Advertisement -
spot_img

Latest News

error: Content is protected !!