Friday, June 5, 2026
Homeಕರಾವಳಿಭಾರೀ ಮಳೆ ಹಿನ್ನೆಲೆ: ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜಿಗೆ ಇಂದು...

ಭಾರೀ ಮಳೆ ಹಿನ್ನೆಲೆ: ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜಿಗೆ ಇಂದು ರಜೆ ಘೋಷಣೆ

- Advertisement -
- Advertisement -

ಮಂಗಳೂರು: ಸುಳ್ಯ ಹಾಗೂ ಕಡಬ ತಾಲೂಕುಗಳಲ್ಲಿ ನಿನ್ನೆಯಿಂದ ಭಾರೀ ಮಳೆಯಾಗುತ್ತಿದ್ದು ಇಂದು ಸುಳ್ಯ ಮತ್ತು ಕಡಬ ತಾಲೂಕಿನ ಎಲ್ಲಾ ಅಂಗನವಾಡಿ, ಶಾಲೆ, ಕಾಲೇಜಿಗೆ ಇಂದು ಜಿಲ್ಲಾಧಿಕಾರಿ ಡಾ. ರಾಜೇಂದ್ರ ಅವರು ರಜೆ ಘೋಷಿಸಿದ್ದಾರೆ.

ನಿನ್ನೆ ಭಾರೀ ಮಳೆಯಿಂದಾಗಿ ಕುಕ್ಕೆ ಸುಬ್ರಮಣ್ಯದ ಪರ್ವತಮುಖಿಯಲ್ಲಿ ಗುಡ್ಡ ಮನೆ ಮೇಲೆ ಕುಸಿದು ಇಬ್ಬರು ಮಕ್ಕಳು ಸಾವನ್ನಪ್ಪಿದ್ದರು.

- Advertisement -

Latest News

error: Content is protected !!