Saturday, June 6, 2026
Homeಕರಾವಳಿಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು ತಾಲೂಕಿನ ಹಲವು ಶಾಲಾ ಕಾಲೇಜುಗಳಿಗೆ ರಜೆ

ಪ್ರವೀಣ್ ನೆಟ್ಟಾರು ಹತ್ಯೆ ಪ್ರಕರಣ: ಪುತ್ತೂರು ತಾಲೂಕಿನ ಹಲವು ಶಾಲಾ ಕಾಲೇಜುಗಳಿಗೆ ರಜೆ

- Advertisement -
- Advertisement -

ಪುತ್ತೂರು: ಬೆಳ್ಳಾರೆಯ ಪ್ರವೀಣ್ ನೆಟ್ಟಾರು ಹತ್ಯೆಯನ್ನು ಖಂಡಿಸಿ ಇಂದು ಸುಳ್ಯ, ಪುತ್ತೂರು, ಕಡಬ ತಾಲೂಕುಗಳಲ್ಲಿ‌ ಹಿಂದೂಪರ ಸಂಘಟನೆಗಳು ಬಂದ್ ಗೆ ಕರೆ ನೀಡಿವೆ.

ಇದರ ಬೆನ್ನಲ್ಲೇ ಮುಂಜಾಗ್ರತಾ ಕ್ರಮವಾಗಿ ಪುತ್ತೂರಿನ ವಿವೇಕಾನಂದ ವಿದ್ಯಾಸಂಸ್ಥೆ, ಅಂಬಿಕಾ ಕಾಲೇಜು‌ ಹಾಗೂ ಕಲ್ಲಡ್ಕದ ಶ್ರೀರಾಮ ವಿದ್ಯಾಸಂಸ್ಥೆಗೆ ರಜೆ ಘೋಷಿಸಲಾಗಿದೆ‌.

- Advertisement -

Latest News

error: Content is protected !!