Tuesday, May 14, 2024
Homeಕರಾವಳಿಉಡುಪಿಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ

ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಆಯ್ಕೆಯಾದ ಕಾರ್ಕಳದ ಕೃಷ್ಣಶಿಲೆ

spot_img
- Advertisement -
- Advertisement -

ಕಾರ್ಕಳ: ಅಯೋಧ್ಯೆಯ ಶ್ರೀರಾಮ ಮೂರ್ತಿಗೆ ಕಾರ್ಕಳದ ಕೃಷ್ಣಶಿಲೆ ಆಯ್ಕೆಯಾಗಿದೆ ಎಂದು  ಕೇಂದ್ರ ಸಚಿವ ಪ್ರಹ್ಲಾದ ಜೋಶಿ ತಿಳಿಸಿದ್ದಾರೆ.

ಈ ಬಗ್ಗರ ಟ್ವೀಟ್‌ ಮಾಡಿದ ಸಚಿವ, “ರಾಮ ನಾಮ ಪಾಯಸಕ್ಕೆ ಕೃಷ್ಣ ನಾಮ ಸಕ್ಕರೆ ಎನ್ನುವಂತೆ ಅಯೋಧ್ಯೆಯಲ್ಲಿ ನಿರ್ಮಾಣವಾಗುತ್ತಿರುವ ಭ್ಯವ ಪ್ರಭು ಶ್ರೀ ರಾಮ ಮಂದಿರದಲ್ಲಿ ಪ್ರತಿಷ್ಠಾಪನೆಯಾಗಲಿರುವ ಪವಿತ್ರ ಶ್ರೀ ರಾಮರ ಮೂರ್ತಿಗೆ ಕರ್ನಾಟಕದ ಕಾರ್ಕಳದ ಈದು ಗ್ರಾಮದ ಕೃಷ್ಣಶಿಲೆ ಆಯ್ಕೆಯಾಗಿದೆ” ಎಂದಿದ್ದಾರೆ.

- Advertisement -
spot_img

Latest News

error: Content is protected !!