Thursday, July 10, 2025
Homeಕರಾವಳಿಮಂಗಳೂರುಮಂಗಳೂರು ; ಇರಾದಲ್ಲಿ ನಿರ್ಮಾಣವಾಗುತ್ತಿರುವ ನೂತನ ಜೈಲಿನ ಕಾಮಗಾರಿ ಪರಿಶೀಲಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್

ಮಂಗಳೂರು ; ಇರಾದಲ್ಲಿ ನಿರ್ಮಾಣವಾಗುತ್ತಿರುವ ನೂತನ ಜೈಲಿನ ಕಾಮಗಾರಿ ಪರಿಶೀಲಿಸಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್

spot_img
- Advertisement -
- Advertisement -

ಮಂಗಳೂರು; ಮಂಗಳೂರು ಜಿಲ್ಲಾ ಕಾರಾಗೃಹವನ್ನು ಉಳ್ಳಾಲ ತಾಲೂಕಿನ ಇರಾಕ್ಕೆ ಸ್ಥಳಾಂತರಿಸಲಾಗುತ್ತಿದ್ದು ಸ್ಥಳದಲ್ಲಿ ಕಾಮಗಾರಿ ನಡೆಯುತ್ತಿದೆ.

ಇಂದು ಕಾಮಗಾರಿ ನಡೆಯುತ್ತಿರುವ ಇರಾಕ್ಕೆ ಗೃಹ ಸಚಿವ ಡಾ ಜಿ ಪರಮೇಶ್ವರ್ ಭೇಟಿ ನೀಡಿ ಜೈಲು ಕಾಮಗಾರಿ ಪರಿಶೀಲನೆ ನಡೆಸಿದ್ರು. ಈ ವೇಳೆ ಪುತ್ತೂರು ಶಾಸಕರಾದ ಅಶೋಕ್ ರೈ, ವಿಧಾನ ಪರಿಷತ್ ಸದಸ್ಯರಾದ, ಐವನ್ ಡಿ ಸೋಜ  ಮಂಜುನಾಥ್ ಭಂಡಾರಿ ಸೇರಿದಂತೆ ಸ್ಥಳೀಯ ಕಾಂಗ್ರೆಸ್ ಮುಖಂಡರು ಉಪಸ್ಥಿತರಿದ್ದರು.

- Advertisement -
spot_img

Latest News

error: Content is protected !!