Saturday, June 6, 2026
Homeತಾಜಾ ಸುದ್ದಿಪಹಲ್ಗಾಮ್ ದಾಳಿ ವಿರುದ್ಧ ಗುಡುಗಿದ ಗೃಹ ಸಚಿವ ಪರಮೇಶ್ವರ್‌; ರಾಜ್ಯದಲ್ಲಿರುವ ಪಾಕ್‌ ಪ್ರಜೆಗಳನ್ನು ಗಡೀಪಾರು ಮಾಡುತ್ತೇವೆ

ಪಹಲ್ಗಾಮ್ ದಾಳಿ ವಿರುದ್ಧ ಗುಡುಗಿದ ಗೃಹ ಸಚಿವ ಪರಮೇಶ್ವರ್‌; ರಾಜ್ಯದಲ್ಲಿರುವ ಪಾಕ್‌ ಪ್ರಜೆಗಳನ್ನು ಗಡೀಪಾರು ಮಾಡುತ್ತೇವೆ

- Advertisement -
- Advertisement -

ಬೆಂಗಳೂರು : ಪಹಲ್ಗಾಮ್ ದಾಳಿಯ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನದ ಪ್ರಜೆಗಳನ್ನು ಗಡೀಪಾರು ಮಾಡಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ಗೃಹಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಅವರು ಸುದ್ದಿಗಾರರೊಂದಿಗೆ ಶುಕ್ರವಾರದಂದು ಮಾತನಾಡಿ, “ಪಹಲ್ಗಾಮ್ ದಾಳಿಯು ವಿರುದ್ಧ ಕೇಂದ್ರ ಸರಕಾರ ಈಗಾಗಲೇ ಜಮ್ಮು ಕಾಶೀರದಲ್ಲಿ ಕೆಲವು ನಿರ್ಧಾರಗಳನ್ನು ಕೈಗೊಂಡಿದೆ. ಈ ಹಿನ್ನೆಲೆಯಲ್ಲಿ ನಮ್ಮ ರಾಜ್ಯದಲ್ಲಿ ಅಧಿಕೃತವಾಗಿ ನೆಲೆಸಿರುವ ಪಾಕಿಸ್ತಾನೀಯರ ವೀಸಾಗಳನ್ನು ರದ್ದು ಮಾಡಿ ವಾಪಸ್ ಕಳುಹಿಸಲು ಕ್ರಮ ಕೈಗೊಳ್ಳಲಾಗುತ್ತಿದೆ ಎಂದರು.

- Advertisement -

Latest News

error: Content is protected !!