Thursday, June 4, 2026
Homeತಾಜಾ ಸುದ್ದಿಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಬಾಗಿಲಿಗೆ ಕಂದಾಯ ದಾಖಲೆ ಕಾರ್ಯಕ್ರಮ

ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಮನೆಬಾಗಿಲಿಗೆ ಕಂದಾಯ ದಾಖಲೆ ಕಾರ್ಯಕ್ರಮ

- Advertisement -
- Advertisement -

ಮಾಣಿ: ರಾಜ್ಯಸರ್ಕಾರದ ವಿನೂತನ ಯೋಜನೆ ಮನೆಬಾಗಿಲಿಗೆ ಕಂದಾಯ ದಾಖಲೆ ಕಾರ್ಯಕ್ರಮ ಮಾಣಿ ಗ್ರಾಮ ಪಂಚಾಯತ್ ವ್ಯಾಪ್ತಿಯಲ್ಲಿ ಜರಗಿತು.

ಮಾಣಿ ಗ್ರಾಮ ಪಂಚಾಯತ್ ಅಧ್ಯಕ್ಷ ಬಾಲಕೃಷ್ಣ ಆಳ್ವ ಕೊಡಾಜೆ, ಉಪತಹಶೀಲ್ದಾರರಾದ ವಿಜಯ ವಿಕ್ರಮ, ಗ್ರಾಮ ಕರಣಿಕೆ ಸುರಕ್ಷಾ, ಪಂಚಾಯತ್ ಸದಸ್ಯರಾದ ಮೆಲ್ವಿನ್ ಕಿಶೋರ್ ಮಾರ್ಟಿಸ್, ಇಬ್ರಾಹಿಂ.ಕೆ. ಮಾಣಿ, ನಾರಾಯಣ ಶೆಟ್ಟಿ ಮತ್ತಿತರರು ಉಪಸ್ಥಿತರಿದ್ದರು.

- Advertisement -

Latest News

error: Content is protected !!