Thursday, June 4, 2026
Homeಕರಾವಳಿಕಡಬ; ನೆಲ್ಯಾಡಿಯಲ್ಲಿ ಮನೆಗೆ ನುಗ್ಗಿ ಕಳ್ಳತನ

ಕಡಬ; ನೆಲ್ಯಾಡಿಯಲ್ಲಿ ಮನೆಗೆ ನುಗ್ಗಿ ಕಳ್ಳತನ

- Advertisement -
- Advertisement -

ಕಡಬ; ಮನೆಯಲ್ಲಿ ಯಾರು ಇಲ್ಲದ ವೇಳೆ ಕಳ್ಳರು  ಮನೆಗೆ ನುಗ್ಗಿ ಚಿನ್ನಾಭರಣ ಸಹಿತ ನಗದು ಕಳವುಗೈದ  ಘಟನೆ ಕಡಬ ತಾಲೂಕಿನ ನೆಲ್ಯಾಡಿಯಿಂದ ನಡೆದಿದೆ.

ಮನೆಯಲ್ಲಿ ಯಾರೂ ಇಲ್ಲ ಎಂಬುದನ್ನು ಖಚಿತಪಡಿಸಿಕೊಂಡ ಕಳ್ಳರು ಮನೆಯ ಮುಂಭಾಗದ ಬಾಗಿಲು ಚಿಲಕ ಮುರಿದು ಒಳ ಪ್ರವೇಶಿಸಿ ನಗದು ಹಾಗೂ ಚಿನ್ನಾಭರಣ ದೋಚಿದ್ದಾರೆ. ಈ ವಿಚಾರ  ಬೆಳಿಗ್ಗೆ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಸರ್ಕಲ್ ಇನ್ಸ್ಪೆಕ್ಟರ್ ರವಿ ಬಿ ಎಸ್, ಉಪ್ಪಿನಂಗಡಿ ಎಸ್ ಐ ರಾಜೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ

- Advertisement -

Latest News

error: Content is protected !!