- Advertisement -
- Advertisement -
ಕೋಲಾರ: ಹಿರಿಯ ನಟ ಅನಂತ್ ನಾಗ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ನೀಡಲು ಬೆಂಗಳೂರು ಉತ್ತರ ವಿಶ್ವವಿದ್ಯಾಲಯದಿಂದ ವತಿಯಿಂದ ನಿರ್ಧರಿಸಲಾಗಿದೆ.
ನಟ ಅನಂತ್ ನಾಗ್, ಶಹನಾಯಿ ವಾದಕ ಎಸ್.ಬಲ್ಲೇಶ್ ಭಜಂತ್ರಿ ಹಾಗೂ ಯುಪಿಐ ಸಂಸ್ಥಾಪಕ ಶರತ್ ಶರ್ಮ ಅವರಿಗೆ ಡಾಕ್ಟರೇಟ್ ಪದವಿ ನೀಡಲು ನಿರ್ಧರಿಸಲಾಗಿದೆ.
ಕೋಲಾರದ ನಂದಿನಿ ಪ್ಯಾಲೇಸ್‌ನಲ್ಲಿ ನಾಳೆ ನಡೆಯಲಿರುವ ವಿ.ವಿಯ ಘಟಿಕೋತ್ಸವ ಕಾರ್ಯಕ್ರಮದಲ್ಲಿ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್, ಉನ್ನತ ಶಿಕ್ಷಣ ಸಚಿವ ಡಾ.ಸಿ.ಎನ್.ಅಶ್ವತ್ ನಾರಾಯಣ ಭಾಗಿಯಾಗಲಿದ್ದಾರೆ.
- Advertisement -