Thursday, July 3, 2025
Homeತಾಜಾ ಸುದ್ದಿಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುಹುಳಗಳು ದಾಳಿ

ಎಸ್​ಎಸ್​ಎಲ್​ಸಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುಹುಳಗಳು ದಾಳಿ

spot_img
- Advertisement -
- Advertisement -

ಹುಬ್ಬಳ್ಳಿ: ಹುಬ್ಬಳ್ಳಿಯ ಕೇಶ್ವಾಪುರದ ಸೇಂಟ್ ಮೈಕಲ್ ಪ್ರೌಢ ಶಾಲೆಯಲ್ಲಿ ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳ ಮೇಲೆ ಜೇನುಹುಳಗಳು ದಾಳಿ ನಡೆಸಿವೆ. ಎಸ್​ಎಸ್​ಎಲ್​ಸಿ ವಿದ್ಯಾರ್ಥಿಗಳು ಪರೀಕ್ಷಾ ಕೇಂದ್ರದಲ್ಲಿ ಗಣಿತ ಪರೀಕ್ಷೆ ಬರೆಯುತ್ತಿದ್ದರು. ಈ ವೇಳೆ ಕಿಡಿಗೇಡಿಗಳು ಜೇನುಗೂಡಿಗೆ ಕಲ್ಲು ಎಸೆದಿದ್ದಾರೆ.

ಪರೀಕ್ಷಾ ಕೇಂದ್ರದಲ್ಲಿದ್ದ ವಿದ್ಯಾರ್ಥಿಗಳು ಸೇರಿದಂತೆ ಪೊಲೀಸ್ ಸಿಬ್ಬಂದಿ ಮೇಲೂ ಜೇನು ಹುಳುಗಳು ದಾಳಿ ನಡೆಸಿದ್ದು, ಪರೀಕ್ಷೆ ಬರೆಯುತ್ತಿದ್ದ ವಿದ್ಯಾರ್ಥಿಗಳು ಚಿಲ್ಲಾ ಪಿಲ್ಲಿಯಾಗಿ ಓಡಿದ್ದಾರೆ. ಸದ್ಯ ಗಂಭೀರ ಗಾಯಗೊಂಡವರನ್ನು ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.

- Advertisement -
spot_img

Latest News

error: Content is protected !!