Thursday, June 4, 2026
Homeಕರಾವಳಿಮಂಗಳೂರು;ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಡೀನ್ ನಾಪತ್ತೆ

ಮಂಗಳೂರು;ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯ ಡೀನ್ ನಾಪತ್ತೆ

- Advertisement -
- Advertisement -

ಮಂಗಳೂರು;ಪ್ರತಿಷ್ಠಿತ ಖಾಸಗಿ ಆಸ್ಪತ್ರೆಯೊಂದರ ಡೀನ್ ಓರ್ವರು ನಾಪತ್ತೆಯಾಗಿರುವ ಘಟನೆ ಮಂಗಳೂರಿನಲ್ಲಿ  ನಡೆದಿದೆ.

ಡಾ.ಉರ್ಬನ್ ಡಿಸೋಜ ಎಂಬವರು ಸೆ.25ರಿಂದ ನಾಪತ್ತೆಯಾಗಿರುವ ಬಗ್ಗೆ ಪಾಂಡೇಶ್ವರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಸೆ.25ರಂದು  ಡಾ.ಉರ್ಬನ್ ಡಿಸೋಜ ಅವರು  ಪತ್ನಿಯ ಬಳಿ ಹೊರಗೆ ಹೋಗಿ ಬರುತ್ತೇನೆಂದು ಹೇಳಿ ತನ್ನ ದ್ವಿಚಕ್ರ ವಾಹನದಲ್ಲಿ ತೆರಳಿದ್ದರು.‌ಆದರೆ ಅವರು ರಾತ್ರಿಯಾದರೂ ಮನೆಗೆ ಬಾರದೆ  ನಾಪತ್ತೆಯಾಗಿದ್ದಾರೆ.

ಅವರ ಮೊಬೈಲ್‌ಗೆ ಕರೆ ಮಾಡಿದಾಗ ಸ್ವಿಚ್ಡ್ ಆಫ್ ಆಗಿತ್ತು ಎಂದು ಅವರ ಪತ್ನಿ ತಾವು ನೀಡಿದ ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

- Advertisement -

Latest News

error: Content is protected !!