Wednesday, June 24, 2026
Homeತಾಜಾ ಸುದ್ದಿಹೆಬ್ರಿ: ಹಾಸ್ಟೆಲ್ ಅಡುಗೆ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

ಹೆಬ್ರಿ: ಹಾಸ್ಟೆಲ್ ಅಡುಗೆ ಸಿಬ್ಬಂದಿ ನೇಣು ಬಿಗಿದು ಆತ್ಮಹತ್ಯೆ

- Advertisement -
- Advertisement -

ಹೆಬ್ರಿ: ಹಿರಿಯಡ್ಕ ಸರಕಾರಿ ವಸತಿ ನಿಲಯದ ಅಡುಗೆ ತಯಾರಿಸಲು ಇರಿಸಿದ್ದ ಸಿಬ್ಬಂದಿ ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.


ಮೃತ ವ್ಯಕ್ತಿಯನ್ನು ಹಿರಿಯಡ್ಕ ಮಾಣಾಯಿ ನಿವಾಸಿಯಾದ ರಘುರಾಮ ಎಂದು ಗುರುತಿಸಲಾಗಿದ್ದು, ಇವರು ತಮ್ಮ ಮನೆಯಲ್ಲಿ ಗುರುವಾರದಂದು ತಡರಾತ್ರಿ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬರಬೇಕಾಗಿದೆ.


ಹಿರಿಯಡ್ಕ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

- Advertisement -

Latest News

error: Content is protected !!