Tuesday, July 14, 2026
Homeಕರಾವಳಿಕರಾವಳಿಯ ಕೆಲವೆಡೆ 24 ಗಂಟೆಯ ಅವಧಿಯಲ್ಲಿ ಮತ್ತೆ ಬಿಸಿ ಗಾಳಿ ಬೀಸುವ ಸಾಧ್ಯತೆ

ಕರಾವಳಿಯ ಕೆಲವೆಡೆ 24 ಗಂಟೆಯ ಅವಧಿಯಲ್ಲಿ ಮತ್ತೆ ಬಿಸಿ ಗಾಳಿ ಬೀಸುವ ಸಾಧ್ಯತೆ

- Advertisement -
- Advertisement -

ಮಂಗಳೂರು;ಕರಾವಳಿಯ ಕೆಲವೆಡೆ 24 ಗಂಟೆ ಅವಧಿಯಲ್ಲಿ ಬಿಸಿ ಗಾಳಿ ಬೀಸುವ ಸಾಧ್ಯತೆಗಳಿವೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಕರಾವಳಿಯ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳ ಒಂದೆರಡು ಪ್ರದೇಶಗಳಲ್ಲಿ ಇಂದು ಬಿಸಿ ಗಾಳಿ ಬೀಸುವ ಸಾಧ್ಯತೆ ಇದೆ ಎನ್ನಲಾಗಿದೆ,

ಕಳೆದ ಕೆಲವು ದಿನಗಳಿಂದ ಕರಾವಳಿ ಜಿಲ್ಲೆಗಳಲ್ಲಿ ಬಿಸಿಲಿನ‌ ತಾಪ ಹೆಚ್ಚಳವಾಗಿದೆ.ಮೊನ್ನೆಯಷ್ಠೇ ಗರಿಷ್ಠ ತಾಪಮಾನ ಮಂಗಳೂರಿನಲ್ಲಿ ದಾಖಲಾಗಿತ್ತು.ಇದರ ಬೆನ್ನಲ್ಲೇ ಇದೀಗ ಹವಾಮಾನ ಇಲಾಖೆ ಬಿಸಿ ಗಾಳಿ ಬಗ್ಗೆ ಎಚ್ಚರಿಕೆ ನೀಡಿದೆ.

- Advertisement -

Latest News

error: Content is protected !!