Thursday, June 25, 2026
Homeಕರಾವಳಿಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪರಾರಿ ಗುಡ್ಡೆಯಲ್ಲಿ ಮನೆ ಮೇಲೆ ಗುಡ್ಡ ಕುಸಿತ

ಬೆಳ್ತಂಗಡಿ: ಮಲವಂತಿಗೆ ಗ್ರಾಮದ ಪರಾರಿ ಗುಡ್ಡೆಯಲ್ಲಿ ಮನೆ ಮೇಲೆ ಗುಡ್ಡ ಕುಸಿತ

- Advertisement -
- Advertisement -

ಬೆಳ್ತಂಗಡಿ:  ಇಲ್ಲಿನ ಮಲವಂತಿಗೆ ಗ್ರಾಮದ ಪರಾರಿ ಗುಡ್ಡೆ ಎಂಬಲ್ಲಿ ಭಾರೀ ಮಳೆಯಿಂದಾಗಿ ಸುಂದರ ಪೂಜಾರಿ ಎಂಬವರ ಮನೆಗೆ ಗುಡ್ಡ ಕುಸಿದು ಮನೆಗೆ ಸಂಪೂರ್ಣ ಹಾನಿಯಾಗಿದೆ.

ಈಗಾಗಲೇ ಸ್ಥಳೀಯ ಸ್ವಯಂ ಸೇವಕರು ಬಂದು ಮನೆ ಹಾನಿಗೊಳಗಾಗದ ಸಾಮಾಗ್ರಿಗಳನ್ನು ಸ್ಥಳಾಂತರ ಮಾಡಿದ್ದಾರೆ. ಮನೆಗೆ ಸಂಪೂರ್ಣ ಹಾನಿಯಾಗಿದ್ದು ಗೋಡೆಗಳು ಕುಸಿದಿದೆ. ಮನೆ ಸಂಪೂರ್ಣವಾಗಿ ಕುಸಿದು ಬೀಳುವ ಹಂತದಲ್ಲಿದೆ.

- Advertisement -

Latest News

error: Content is protected !!