Saturday, April 27, 2024
Homeಕರಾವಳಿಬೆಳ್ತಂಗಡಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿ

ಬೆಳ್ತಂಗಡಿ : ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಮನೆಗೆ ಬೆಂಕಿ: ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿ

spot_img
- Advertisement -
- Advertisement -

ಬೆಳ್ತಂಗಡಿ : ಮಾಲಾಡಿ ಗ್ರಾಮದ ಮೂಡಬೆಟ್ಟು ನಿವಾಸಿ ರೋಹಿತ್ ಪೂಜಾರಿಯವರ ಮನೆಗೆ ಏ.29 ರಂದು ರಾತ್ರಿ 11-45 ಗಂಟೆಗೆ ಶಾರ್ಟ್ ಸರ್ಕ್ಯೂಟ್ ನಿಂದ ಬೆಂಕಿ  ಬಿದ್ದು ಅಪಾರ ಪ್ರಮಾಣದ ವಸ್ತುಗಳು ಬೆಂಕಿಗಾಹುತಿಯಾಗಿದೆ.

ಬೆಂಕಿ ಅವಘಡ ವೇಳೆ ಮನೆಯವರಿಗೆ ಯಾವುದೇ ಜೀವ ಹಾನಿಯಾಗಿಲ್ಲ. ವಿದ್ಯುತ್ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಹಾನಿಯಾಗಿದೆ ಎಂದು ಮೇಲ್ನೋಟಕ್ಕೆ ಕಂಡು ಬಂದಿದೆ.

- Advertisement -
spot_img

Latest News

error: Content is protected !!