Sunday, May 5, 2024
Homeಕರಾವಳಿಉಡುಪಿಕಾರ್ಕಳ: ಮನೆಗೆ ನುಗ್ಗಿ ಅಪಾರ ಮೌಲ್ಯದ ಬೆಳ್ಳಿಯ ಸೊತ್ತುಗಳ ಕಳವು !

ಕಾರ್ಕಳ: ಮನೆಗೆ ನುಗ್ಗಿ ಅಪಾರ ಮೌಲ್ಯದ ಬೆಳ್ಳಿಯ ಸೊತ್ತುಗಳ ಕಳವು !

spot_img
- Advertisement -
- Advertisement -

ಕಾರ್ಕಳ: ಇಲ್ಲಿನ ಕುಕ್ಕುಂದೂರಿನ ಎರ್ಲಪಾಡಿಯಲ್ಲಿ
ಮನೆಯೊಂದಕ್ಕೆ ನುಗ್ಗಿದ ಕಳ್ಳರು ಅಪಾರ ಮೌಲ್ಯದ ಬೆಳ್ಳಿಯ ಸೊತ್ತುಗಳನ್ನು ಕಳವು ಮಾಡಿರುವ ಘಟನೆ ನಡೆದಿದೆ .

ರಾತ್ರಿ ಮನೆಯ ಬಾಗಿಲಿನ ಚಿಲಕ ಮುರಿದು ಒಳ ನುಗ್ಗಿದ ಕಳ್ಳರು ಕೋಣೆಯ ಕಪಾಟಿನಲ್ಲಿರಿಸಿದ್ದ ಸುಮಾರು 35,000 ರೂ . ಮೌಲ್ಯದ ಸುಮಾರು 850 ಗ್ರಾಂ ಬೆಳ್ಳಿಯ ಸೊತ್ತುಗಳನ್ನು ಹಾಗೂ 5,000 ರೂ . ಮೌಲ್ಯದ ಕೈಗಡಿಯಾರವನ್ನು ಕಳವು ಮಾಡಿದ್ದಾರೆ.

ಈ ಬಗ್ಗೆ ವಿಜೇಂದ್ರ ನಾಯಕ್ ಅವರು ನೀಡಿದ ದೂರಿನಂತೆ ಕಾರ್ಕಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -
spot_img

Latest News

error: Content is protected !!