Thursday, June 4, 2026
Homeಕರಾವಳಿಮಂಗಳೂರುವಿಟ್ಲ; ದೇವಸ್ಯ ಬಳಿ ಹಗಲು ಹೊತ್ತಲ್ಲೇ ಮನೆಗೆ ನುಗ್ಗಿ ಕಳ್ಳತನ

ವಿಟ್ಲ; ದೇವಸ್ಯ ಬಳಿ ಹಗಲು ಹೊತ್ತಲ್ಲೇ ಮನೆಗೆ ನುಗ್ಗಿ ಕಳ್ಳತನ

- Advertisement -
- Advertisement -

ವಿಟ್ಲ; ಹಗಲು ಹೊತ್ತಲ್ಲೇ ಮನೆಗೆ ನುಗ್ಗಿ ಕಳ್ಳತನ ಮಾಡಿರುವ ಘಟನೆ ದೇವಸ್ಯ ರಸ್ತೆ ತಿರುವಿನಲ್ಲಿ ನಡೆದಿದೆ. ಗಣೇಶ್‌ ಗೌಡ ಎಂಬವರ ಮನೆಗೆ ನುಗ್ಗಿದ ಕಳ್ಳರು ಚಿನ್ನಾಭರಣ ದೋಚಿ ಪರಾರಿಯಾಗಿದ್ದಾರೆ. ಮನೆಯಲ್ಲಿ ಯಾರೂ ಇಲ್ಲದ ವೇಳೆಗೆ ಮನೆಗೆ ನುಗ್ಗಿದ ಕಳ್ಳರು ಕಳ್ಳತನ ಮಾಡಿದ್ದಾರೆ.

ಘಟನಾ ಸ್ಥಳಕ್ಕೆ ವಿಟ್ಲ ಪೊಲೀಸರು ಭೇಟಿ ನೀಡಿದ್ದು, ತನಿಖೆ ಮಾಡುತ್ತಿದ್ದಾರೆ.

- Advertisement -

Latest News

error: Content is protected !!