Friday, June 5, 2026
Homeಕರಾವಳಿಉಡುಪಿಉಡುಪಿ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳವು

ಉಡುಪಿ; ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನ ಹಾಗೂ ವಜ್ರಾಭರಣ ಕಳವು

- Advertisement -
- Advertisement -

ಉಡುಪಿ: ಮನೆಗೆ ನುಗ್ಗಿ ಲಕ್ಷಾಂತರ ರೂಪಾಯಿಯ ಚಿನ್ನಾಭರಣ ಕಳವುಗೈದಿರುವ ಘಟನೆ ಉಡುಪಿಯ ಪಣಿಯೂರಿನಲ್ಲಿರುವ ಮುಲ್ಕಿ‌ ವಿಜಯ ಕಾಲೇಜಿನ ನಿವೃತ್ತ ಪ್ರಾಧ್ಯಾಪಕ ರಘುರಾಮ್ ರಾವ್ ಅವರ ಮನೆಯಲ್ಲಿ ನಡೆದಿದೆ.

ಮನೆಯ ಹಿಂಬಾಗಿಲಿನ ಬಾಗಿಲು ಮುರಿದು ಮನೆಯೊಳಗೆ ಪ್ರವೇಶಿಸಿದ ಕಳ್ಳರು ಸುಮಾರು 15 ಲಕ್ಷ ರೂ. ಮೌಲ್ಯದ ಚಿನ್ನ ಬೆಳ್ಳಿ ಮತ್ತು ವಜ್ರಾಭರಣಗಳನ್ನು ಕದ್ದೊಯ್ದಿದ್ದಾರೆ.ಸ್ಥಳಕ್ಕೆ ಪೊಲೀಸರು ಆಗಮಿಸಿ ಪರಿಶೀಲನೆ ನಡೆಸಿದ್ದಾರೆ.

- Advertisement -

Latest News

error: Content is protected !!