Saturday, June 6, 2026
Homeಕರಾವಳಿಉಡುಪಿಹೆಬ್ರಿ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

ಹೆಬ್ರಿ: ವಿಷ ಸೇವಿಸಿ ಗೃಹಿಣಿ ಆತ್ಮಹತ್ಯೆ..!

- Advertisement -
- Advertisement -

ಹೆಬ್ರಿ: ಹೆಬ್ರಿಯ ವರಂಗದ ಕುಟ್ಟಿ ಪೂಜಾರಿ ಅವರ ಪತ್ನಿ ಸುಂದರಿ ಪೂಜಾರ್ತಿ ತಮ್ಮ ಆರೋಗ್ಯ ಸಮಸ್ಯೆಯಿಂದ ಮನನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ಅವರು ತಮ್ಮ ಆರೋಗ್ಯದ ವಿಚಾರವಾಗಿ ನೊಂದು ಮಾನಸಿಕ ಖಿನ್ನತೆಗೆ ಒಳಗಾಗಿ ತಮ್ಮ ಮನೆಯಿಂದ ಸುಮಾರು 300 ಮೀಟರ್ ದೂರದಲ್ಲಿರುವ ಗುಡ್ಡೆಯ ಜಾಗದಲ್ಲಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಹೆಬ್ರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ .

- Advertisement -

Latest News

error: Content is protected !!