Thursday, June 4, 2026
Homeಕರಾವಳಿಸುಳ್ಯ ತಾಲೂಕಿನ ಶಾಲೆಗಳಿಗೆ ನಾಳೆಯೂ (ಆ.4) ರಜೆ

ಸುಳ್ಯ ತಾಲೂಕಿನ ಶಾಲೆಗಳಿಗೆ ನಾಳೆಯೂ (ಆ.4) ರಜೆ

- Advertisement -
- Advertisement -

ಮಂಗಳೂರು: ಸುಳ್ಯ ತಾಲೂಕಿನಲ್ಲಿ ಧಾರಾಕಾರ ಮಳೆ ಸುರಿಯುತ್ತಿರುವುದು ಹಾಗೂ ಭೂಕುಸಿತ ಉಂಟಾಗುತ್ತಿರುವುದರಿಂದ ಮುನ್ನೆಚ್ಚರಿಕೆ ಕ್ರಮವಾಗಿ ತಾಲೂಕಿನ ಎಲ್ಲಾ ಅಂಗನವಾಡಿ, ಪ್ರೈಮರಿ ಹಾಗೂ ಹೈಸ್ಕೂಲ್ ಗಳಿಗೆ ಆಗಸ್ಟ್ 4ರಂದು ಕೂಡ ರಜೆ ಘೋಷಿಸಿ ಜಿಲ್ಲಾಧಿಕಾರಿ ಡಾ. ಕೆ ವಿ ರಾಜೇಂದ್ರ ಆದೇಶ ಹೊರಡಿಸಿದ್ದಾರೆ.

ಕಡಬ ತಾಲೂಕಿನಲ್ಲಿ ಅಗತ್ಯವಿದ್ದರೆ ಶಾಲೆಗಳಿಗೆ ರಜೆ ಘೋಷಣೆ ಮಾಡುವ ಅಧಿಕಾರವನ್ನು ತಹಸೀಲ್ದಾರ್ ಹಾಗೂ ಬಿಇಒ ಗೆ ನೀಡಲಾಗಿದೆ.

- Advertisement -

Latest News

error: Content is protected !!