- Advertisement -
![]()
- Advertisement -
ನವದೆಹಲಿ_ಪ್ರಧಾನಿ ನರೇಂದ್ರ ಮೋದಿಯವರು ಇಂದು (ಜೂನ್ 7 ) ಸಂಜೆ 5 ಘಂಟೆಗೆ ದೇಶವನ್ನುದ್ದೇಶಿಸಿ ಮಾತನಾಡಲಿದ್ದಾರೆ.

ಕರೋನಾ ಹೆಚ್ಚಾದ ಹಿನ್ನಲೆ ಇದಾಗಲೇ ಹಲವು ರಾಜ್ಯಗಳಲ್ಲಿ ಲಾಕ್ ಡೌನ್ ಮಾಡಲಾಗಿದೆ. ಕರೋನಾ ಸಂಖ್ಯೆ ಕಡಿಮೆ ಆದ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಸಡಿಲಮಾಡಲಾಗುತ್ತಿದೆ. ಇನ್ನೂ ಕೆಲವು ರಾಜ್ಯ ಗಳಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಕೊಂಚವು ಕಡಿಮೆ ಆಗದ ಹಿನ್ನಲೆ ಇನ್ನೂ ಕೂಡ ಲಾಕ್ ಡೌನ್ ಸಡಿಲಿಕೆ ಆಗಿಲ್ಲ. ಇಂತಹ ಸಮಯದಲ್ಲಿ ಪ್ರಧಾನಿ ಮೋದಿಯವರ ಭಾಷಣ ಜನತೆಯಲ್ಲಿ ಸಾಕಷ್ಟು ಕುತೂಹಲ ಉಂಟಾಗಿದೆ
- Advertisement -


