Thursday, June 25, 2026
Homeತಾಜಾ ಸುದ್ದಿಹುಬ್ಬಳ್ಳಿ ಗಲಭೆ ಪ್ರಕರಣ: 100 ಜನರನ್ನು ವಶಕ್ಕೆ ಪಡೆದ ಪೊಲೀಸರು

ಹುಬ್ಬಳ್ಳಿ ಗಲಭೆ ಪ್ರಕರಣ: 100 ಜನರನ್ನು ವಶಕ್ಕೆ ಪಡೆದ ಪೊಲೀಸರು

- Advertisement -
- Advertisement -

ಹುಬ್ಬಳ್ಳಿ: ನಿನ್ನೆ ನಡೆದ ಗಲಭೆ ಪ್ರಕರಣಕ್ಕೆ ಸಂಬಂಧಪಟ್ಟಂತೆ ಈಗಾಗಲೇ 100ಕ್ಕೂ ಹೆಚ್ಚು ಜನರನ್ನ ಪೊಲೀಸರು ಬಂಧಿಸಿದ್ದಾರೆ. ಇಂದು ಬೆಳಗ್ಗೆ 10.30ಕ್ಕೆ ಪೊಲೀಸರು ಆರೋಪಿಗಳನ್ನು ಕೋರ್ಟ್‌ಗೆ ಹಾಜರುಪಡಿಸಲಿದ್ದಾರೆ. ಪರಾರಿಯಾಗಿರುವ ಮತ್ತಷ್ಟು ಆರೋಪಿಗಳಿಗಾಗಿ 2 ಪೊಲೀಸ್ ತಂಡಗಳಿಂದ ಶೋಧಕಾರ್ಯ ನಡೆಯುತ್ತಿದೆ.

ಘಟನೆಯನ್ನು ಗಂಭೀರವಾಗಿ ತೆಗೆದುಕೊಂಡ ಪೊಲೀಸ್ ಇಲಾಖೆ ಪ್ರಕರಣವನ್ನ ಎಡಿಜಿಪಿ ಪ್ರತಾಪ್ ರೆಡ್ಡಿ ನೇತೃತ್ವದಲ್ಲಿ ತನಿಖೆ ನಡೆಯುಸುತ್ತಿದೆ. ನಿನ್ನೆ ರಾತ್ರಿಯೇ ಹಳೇ ಹುಬ್ಬಳ್ಳಿ ಠಾಣೆಗೆ ಭೇಟಿ ನೀಡಿ ಎಡಿಜಿಪಿ ಕಮಿಷನರ್ ಲಾಬೂರಾನ್ ರಿಂದ ಮಾಹಿತಿ ಪಡೆದಿದ್ದಾರೆ.

- Advertisement -

Latest News

error: Content is protected !!