Monday, July 13, 2026
Homeಇತರಕರಂಬಾರಿನಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ...! ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಸ್ನೇಕ್ ಜೋಯ್..!

ಕರಂಬಾರಿನಲ್ಲಿ ಬೃಹತ್ ಕಾಳಿಂಗ ಸರ್ಪ ಪ್ರತ್ಯಕ್ಷ…! ಸುರಕ್ಷಿತವಾಗಿ ರಕ್ಷಣೆ ಮಾಡಿ ಕಾಡಿಗೆ ಬಿಟ್ಟ ಸ್ನೇಕ್ ಜೋಯ್..!

- Advertisement -
- Advertisement -

ಬೆಳ್ತಂಗಡಿ: ಇಲ್ಲಿನ ಕರಂಬಾರು ಕ್ವಾಟ್ರಸ್ ಜಾಗವೊಂದರಲ್ಲಿ ಬೃಹತ್ ಕಾಳಿಂಗ ಸರ್ಪ ಕಾಣಿಸಿಕೊಂಡಿದ್ದು, ಉರಗತಜ್ಞ ಸ್ನೇಕ್ ಜೋಯ್ ಅದನ್ನು ಸೆರೆಹಿಡಿದು ಸುರಕ್ಷಿತವಾಗಿ ಕಾಡಿಗೆ ಬಿಟ್ಟಿದ್ದಾರೆ.

ನಿನ್ನೆ ಮಧ್ಯಾಹ್ನ ಕರಂಬಾರು ಕ್ವಾಟ್ರಸ್ ರಾಮ್ ಕುಮಾರ್ ಅವರ ಜಾಗದಲ್ಲಿ ಕಾಣಿಸಿಕೊಂಡ ಕಾಳಿಂಗ ಸರ್ಪ ಕೂಡಲೇ ಸ್ಪಂದಿಸಿದ ಸ್ನೇಕ್ ಜೋಯ್ ಭಾರೀ ಗಾತ್ರದ ಕಾಳಿಂಗ ಸರ್ಪದ ರಕ್ಷಣೆ ಮಾಡಿ ಕಾಡಿಗೆ ಬಿಟ್ಟಿದ್ದಾರೆ.

- Advertisement -

Latest News

error: Content is protected !!