Thursday, June 4, 2026
Homeಕೊಡಗುಕೊಡಗು: ಸೋಮವಾರಪೇಟೆ ತಾಲೂಕಿನ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ: ಕಿ.ಮೀಗಟ್ಟಲೆ ಬೆಟ್ಟ ಕುಸಿತ

ಕೊಡಗು: ಸೋಮವಾರಪೇಟೆ ತಾಲೂಕಿನ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ: ಕಿ.ಮೀಗಟ್ಟಲೆ ಬೆಟ್ಟ ಕುಸಿತ

- Advertisement -
- Advertisement -

ಕೊಡಗು: ಸೋಮವಾರಪೇಟೆ ತಾಲೂಕಿನ ಪುಷ್ಪಗಿರಿ ಬೆಟ್ಟದ ತಪ್ಪಲಿನಲ್ಲಿರುವ ಹರಪಲ್ಲಿ ಗ್ರಾಮದಲ್ಲಿ ಭಾರಿ ಭೂಕುಸಿತ ಉಂಟಾಗಿದೆ.ಕಿ. ಮೀ ಗಟ್ಟಲೇ ಬೆಟ್ಟ ಕುಸಿದಿದ್ದು ಸ್ಥಳೀಯರಲ್ಲಿ ಭಾರೀ ಆತಂಕ ಮನೆ ಮಾಡಿದೆ.

ಬೆಟ್ಟದ ಮೇಲ್ಭಾಗದಲ್ಲೂ ಬಿರುಕು ಮೂಡಿರುವ ಹಿನ್ನಲೆಯಲ್ಲಿ ಸ್ಥಳೀಯ ನಿವಾಸಿಗಳಿಗೆ ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಜಿಲ್ಲಾಡಳಿತ ಸೂಚಿಸಿದೆ.

- Advertisement -

Latest News

error: Content is protected !!