Saturday, May 18, 2024
Homeತಾಜಾ ಸುದ್ದಿರಾಜ್ಯದಲ್ಲಿ ಮಾನ್ಸೂನ್ ಪೂರ್ವ ಮಳೆ ಹಿನ್ನೆಲೆ: ಮೇ 15 - ಮೇ 21 ಅವಧಿಯಲ್ಲಿ ಹೆಚ್ಚು...

ರಾಜ್ಯದಲ್ಲಿ ಮಾನ್ಸೂನ್ ಪೂರ್ವ ಮಳೆ ಹಿನ್ನೆಲೆ: ಮೇ 15 – ಮೇ 21 ಅವಧಿಯಲ್ಲಿ ಹೆಚ್ಚು ಹಾನಿ

spot_img
- Advertisement -
- Advertisement -

ಬೆಂಗಳೂರು: ರಾಜ್ಯದಲ್ಲಿ ಕಳೆದ ಹಲವು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮೇ 15 ರಿಂದ ಮೇ 21 ರ ಅವಧಿಯಲ್ಲಿ ಬಹು ದೊಡ್ಡ ಹಾನಿ ಸಂಭವಿಸಿದೆ.

ಮಾನ್ಸೂನ್ ಪೂರ್ವ ಮಳೆಯಿಂದಾಗಿ ಈವರೆಗೆ ರಾಜ್ಯದಲ್ಲಿ ಒಟ್ಟು 11 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಈವರೆಗೆ 430 ಪ್ರಾಣಿಗಳು ಸಾವನ್ನಪ್ಪಿದ್ದು, ಅವುಗಳ ಪೈಕಿ 252 ಜಾನುವಾರುಗಳು ಮೃತಪಟ್ಟಿವೆ. ರಾಜ್ಯಾದ್ಯಂತ 1431 ಮನೆಗಳಿಗೆ ನೀರು ನುಗ್ಗಿದ್ದು, 4242 ಮನೆಗಳಿಗೆ ಭಾಗಶಃ ಹಾನಿ ಸಂಭವಿಸಿದೆ.

7010 ಹೆಕ್ಟೇರ್ ಕೃಷಿ ಬೆಳೆ ಹಾನಿಯಾಗಿದ್ದರೆ, 5736 ಹೆಕ್ಟೇರ್ ತೋಟಗಾರಿಕೆ ಬೆಳೆಗೆ ಹಾನಿ ಸಂಭವಿಸಿದೆ. ಇನ್ನು ತುರ್ತು ಪರಿಹಾರ ಕಾರ್ಯಗಳಿಗಾಗಿ ಒಟ್ಟು 7028 ಕೋಟಿ ರೂಪಾ

- Advertisement -
spot_img

Latest News

error: Content is protected !!