- Advertisement -
![]()
- Advertisement -
ಬೆಳ್ತಂಗಡಿ : ನೇತ್ರಾವತಿ ಬಂಗ್ಲೆಗುಡ್ಡೆ ಪ್ರದೇಶದಲ್ಲಿ ಎಸ್.ಐ.ಟಿ ಕಾರ್ಯಾಚರಣೆ ವೇಳೆ ಒಂಬತ್ತು ಸ್ಥಳಗಳಲ್ಲಿ ಮಾನವನ ಕಳೇಬರಗಳು ಪತ್ತೆಯಾಗಿದೆ.
ಬೆಳ್ತಂಗಡಿ ತಾಲೂಕಿನ ಧರ್ಮಸ್ಥಳ ಗ್ರಾಮದ ನೇತ್ರಾವತಿಯ ಬಂಗ್ಲೆಗುಡ್ಡೆಯಲ್ಲಿ ಸೆ.17 ರಂದು ನಡೆಸಿದ ಕಾರ್ಯಾಚರಣೆಯಲ್ಲಿ ಒಂಬತ್ತು ಸ್ಥಳಗಳಲ್ಲಿ ಮಾನವನ ಕಳೇಬರಗಳು ಪತ್ತೆಯಾಗಿದ್ದು ಅದನ್ನು ಅಧಿಕಾರಿಗಳು ಮಹಜರು ನಡೆಸುತ್ತಿದ್ದಾರೆ ಎನ್ನಲಾಗಿದೆ.
- Advertisement -


