- Advertisement -


- Advertisement -
ಬೆಳ್ತಂಗಡಿ : ಧರ್ಮಸ್ಥಳ ಗ್ರಾಮದ ನೇತ್ರಾವತಿ ಸ್ನಾನ ಘಟದ ಮುಂಭಾಗದ ರಾಜ್ಯ ಹೆದ್ದಾರಿ ರಸ್ತೆಯ ಬದಿಯಲ್ಲಿ ಮಾನವನ ತಲೆಬರುಡೆ ಒಂದು ನ.12 ರಂದು ಸಂಜೆ ಪತ್ತೆಯಾಗಿದೆ.
ಘಟನಾ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರು ಮತ್ತು ಸೋಕೋ ತಂಡ ಆಗಮಿಸಿ ಪರಿಶೀಲನೆ ನಡೆಸುತ್ತಿದ್ದಾರೆ.
- Advertisement -


