- Advertisement -
- Advertisement -
ಮಂಗಳೂರು: ಅಕ್ರಮ ಸಂಬಂಧದ ಶಂಕೆಯಿಂದ ಪತಿಯೇ ಪತ್ನಿಯನ್ನು ಚೂರಿಯಿಂದ ಇರಿದು ಕೊಲೆ ಮಾಡಿರುವ ಘಟನೆ ಕಾವೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ಮೃತರನ್ನು ಸೋನಾಲಿ (30) ಎಂದು ಗುರುತಿಸಲಾಗಿದ್ದು, ಪತಿ ಶಿವಲಿಂಗಪ್ಪ ಕೊಲೆ ಮಾಡಿದ್ದಾನೆ ಎನ್ನಲಾಗಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಪ್ರಕರಣ ದಾಖಲಿಸಿಕೊಂಡಿದ್ದಾರೆ.
- Advertisement -


