Friday, June 5, 2026
Homeತಾಜಾ ಸುದ್ದಿನಾನು ಹಿಂದುತ್ವದ ವಿರೋಧಿ: ಸಿದ್ದರಾಮಯ್ಯ

ನಾನು ಹಿಂದುತ್ವದ ವಿರೋಧಿ: ಸಿದ್ದರಾಮಯ್ಯ

- Advertisement -
- Advertisement -

ಹುಬ್ಬಳ್ಳಿ: ನಾನು ಹಿಂದೂ ವಿರೋಧಿಯಲ್ಲ, ಆದರೆ ಹಿಂದುತ್ವಕ್ಕೆ ವಿರುದ್ಧವಾಗಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಮತ್ತೊಂದು ವಿವಾದಾತ್ಮಕ ಹೇಳಿಕೆ ನೀಡಿದ್ದಾರೆ.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, ಧರ್ಮ ಇಟ್ಟುಕೊಂಡು ರಾಜಕೀಯ ಮಾಡಲು ವಿರೋಧವಿದೆ. ಸಂವಿಧಾನದಲ್ಲಿ ಎಲ್ಲ ಧರ್ಮಗಳು ಸಮಾನ. ಹಿಂದೂ, ಕ್ರೈಸ್ತ, ಮುಸ್ಲಿಂ ಎಲ್ಲ ಧರ್ಮಗಳು ಕೂಡ ಸಮಾನವಾಗಿವೆ. ಯಾವುದೇ ಧರ್ಮ ಹೆಚ್ಚು ಅಲ್ಲ, ಕಡಿಮೆಯೂ ಅಲ್ಲ ಎಂದಿದ್ದಾರೆ.

- Advertisement -

Latest News

error: Content is protected !!