Thursday, June 4, 2026
Homeತಾಜಾ ಸುದ್ದಿನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ ಅಲ್ಲ: ಹೆಚ್.ಡಿ.ಕುಮಾರಸ್ವಾಮಿ

ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ ಅಲ್ಲ: ಹೆಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ರಾಮನಗರ: ನಾನು ಬ್ಲ್ಯಾಕ್‌ ಇದ್ದೇನೆ, ಆದರೆ ಬ್ಲ್ಯಾಕ್‌ ಮೇಲರ್ ಅಲ್ಲ ಎಂದು ಮಾಜಿ ಸಿಎಂ ಹೆಚ್.ಡಿ. ಕುಮಾರಸ್ವಾಮಿ ಹೇಳಿದ್ದಾರೆ.

ಗುದ್ದಲಿ ಪೂಜೆ ಕಾರ್ಯಕ್ರಮಕ್ಕೆ ಆಗಮಿಸಿದ್ದ ಮಾಜಿ ಸಚಿವ ಸಿ.ಪಿ. ಯೋಗೇಶ್ವರ್ ಮೊಟ್ಟೆ ಎಸೆದ ಘಟನೆಗೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿದ ಹೆಚ್‌ಡಿಕೆ, ನಾನು ಬ್ಲ್ಯಾಕ್‌ ಮೇಲರ್ ಅಲ್ಲ. ನಿಮಗೆ ಹಾಗೆ ಅನಿಸಿದ್ರೆ ನನಗೆ ಗೊತ್ತಿಲ್ಲ. ನೀವೇನೋ ಮಾಡಿಕೊಂಡಿರಬೇಕು. ನಾವು ಬೇರೆ ಜಿಲ್ಲೆಯ ಗೂಂಡಾಗಳನ್ನು ಕರೆಯಿಸಿ ಪ್ರತಿಭಟನೆ ಮಾಡಿಲ್ಲ. ನನ್ನ ಪಕ್ಷದಲ್ಲಿ ಇರೋರು ಗೂಂಡಾಗಳಲ್ಲ, ರಾಮನಗರ ಜಿಲ್ಲೆ ಅಷ್ಟು ಅನಾಥ ಆಗಿಲ್ಲ ಎಂದು ತಿರುಗೇಟು ನೀಡಿದ್ದಾರೆ.

- Advertisement -

Latest News

error: Content is protected !!