Friday, June 5, 2026
Homeಕರಾವಳಿಉಡುಪಿಕಡಲ್ಕೊರೆತದ ಬಗ್ಗೆ ಅಗತ್ಯ ಕ್ರಮ ವಹಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ: ಸಿಎಂ

ಕಡಲ್ಕೊರೆತದ ಬಗ್ಗೆ ಅಗತ್ಯ ಕ್ರಮ ವಹಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ: ಸಿಎಂ

- Advertisement -
- Advertisement -

ಬೆಂಗಳೂರು: ಮಂಗಳೂರು, ಕಾರವಾರದಲ್ಲಿ ಕಡಲ ಕೊರತೆವಾಗಿದೆ. ಡಿಸಿಗಳ ಖಾತೆಯಲ್ಲಿ ಹಣ ಇದೆ. ಕಡಲ್ಕೊರೆತದ ಬಗ್ಗೆ ಹಿನ್ನೆಲೆಯಲ್ಲಿ ಅಗತ್ಯ ಕ್ರಮ ವಹಿಸಲು ಆಯಾ ಜಿಲ್ಲಾಧಿಕಾರಿಗಳಿಗೆ ಸೂಚಿಸಿದ್ದೇನೆ. ಅವರೇ ಸ್ಥಳಕ್ಕೆ ಹೋಗಿ ಪರಿಶೀಲಿಸಲು ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಮಳೆಯಾಗುತ್ತಿದೆ. ಈಗಾಗಲೇ ಕಂದಾಯ ಸಚಿವರು ಕೊಡಗಿನಲ್ಲಿದ್ದಾರೆ. ಕೊಡಗು, ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹವಾಮಾನ ವರದಿಯ ಪ್ರಕಾರ ಇನ್ನೂ ಮೂರ್ನಾಲ್ಕು ದಿನ ಮಳೆಯಾಗಲಿದೆ ಎಂದರು.

- Advertisement -

Latest News

error: Content is protected !!