Friday, May 3, 2024
Homeತಾಜಾ ಸುದ್ದಿʻಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಹಾಗಾಗಿ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ಸಿದ್ದರಾಮಯ್ಯ

ʻಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಹಾಗಾಗಿ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ: ಸಿದ್ದರಾಮಯ್ಯ

spot_img
- Advertisement -
- Advertisement -

ಬೆಂಗಳೂರು: ನಟ ಪುನೀತ್ ರಾಜ್​ಕುಮಾರ್​​ ​ಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡುತ್ತಿರುವುದು ಸಂತಸವಾಗಿದೆ. ಆದರೆ ‘ಕರ್ನಾಟಕ ರತ್ನ’ ಪ್ರಶಸ್ತಿ ಪ್ರದಾನ ಕಾರ್ಯಕ್ರಮಕ್ಕೆ ನನ್ನನ್ನು ಆಹ್ವಾನಿಸಿಲ್ಲ ಎಂದು ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಅವರು, ಕಾರ್ಯಕ್ರಮದ ಆಹ್ವಾನ ಪತ್ರಿಕೆಯಲ್ಲಿ ನನ್ನ ಹೆಸರು ಹಾಕಿದ್ದಾರೆ. ಶಿಷ್ಟಾಚಾರದಂತೆ ವಿರೋಧ ಪಕ್ಷದ ನಾಯಕರನ್ನ ಆಹ್ವಾನಿಸಬೇಕಿತ್ತು. ಅವರು ಬಂದು ಕರೆದಿದ್ದರೆ ಕಾರ್ಯಕ್ರಮಕ್ಕೆ ಹೋಗೋಣ ಅಂತಿದ್ದೆ. ನನ್ನನ್ನು ಆಹ್ವಾನಿಸದಿರುವುದರಿಂದ ಕಾರ್ಯಕ್ರಮಕ್ಕೆ ಹೋಗುತ್ತಿಲ್ಲ ಎಂದು ಹೇಳಿದ್ದಾರೆ.

- Advertisement -
spot_img

Latest News

error: Content is protected !!