Sunday, June 7, 2026
Homeಕರಾವಳಿಮಂಗಳೂರು: ಚಿಲುಮೆ ಸಂಸ್ಥೆಯನ್ನು ನಾನು ಬಳಕೆ ಮಾಡಿಲ್ಲ : ಸಚಿವ ಡಾ. ಅಶ್ವತ್ಥ್ ನಾರಾಯಣ ಸ್ಪಷ್ಟನೆ

ಮಂಗಳೂರು: ಚಿಲುಮೆ ಸಂಸ್ಥೆಯನ್ನು ನಾನು ಬಳಕೆ ಮಾಡಿಲ್ಲ : ಸಚಿವ ಡಾ. ಅಶ್ವತ್ಥ್ ನಾರಾಯಣ ಸ್ಪಷ್ಟನೆ

- Advertisement -
- Advertisement -

ಮಂಗಳೂರು: ಚಿಲುಮೆ ಸಂಸ್ಥೆಯನ್ನು ನಾನು ಬಳಕೆ ಮಾಡಿಲ್ಲ. ನನಗೆ ಅದರ ಅವಶ್ಯಕತೆಯೂ ಇಲ್ಲ ಎಂದು ಸಚಿವ ಅಶ್ವತ್ಥ್‌ ನಾರಾಯಣ್‌ ಸ್ಪಷ್ಟನೆ ನೀಡಿದ್ದಾರೆ.

ಮಂಗಳೂರಿನಲ್ಲಿ ಈ ಬಗ್ಗೆ ಪ್ರತಿಕ್ರಿಯಿಸಿದ ಸಚಿವ ಅಶ್ವತ್ಥ್‌ ನಾರಾಯಣ್‌ ಅವರು, ನನಗೆ  ಚಿಲುಮೆ ಸಂಸ್ಥೆಯವರು ಗೊತ್ತಿಲ್ಲ ಎಂದೂ ಹೇಳಲ್ಲ, ಅವರು ನನ್ನ ಪರಿಚಯಸ್ಥರೇ. ಆದರೆ ಅವರನ್ನು ಯಾರಿಗೂ ನಾನು ಸಜೆಸ್ಟ್ ಮಾಡಿಲ್ಲ ಎಂದರು.‌ ನನ್ನ ಕ್ಷೇತ್ರದಲ್ಲಿ ಕಾಂಗ್ರೆಸ್‌ ಮನೆಗಳಿಂದ ಮಾಹಿತಿ ಸಂಗ್ರಹಿಸುವ ಕಾರ್ಯ ನಡೆಸುತ್ತಿದ್ದು, ಇದರ ಬಗ್ಗೆಯೂ ತನಿಖೆಯಾಗಲಿ ಎಂದು ಅವರು ಈ ಸಂದರ್ಭ ಹೇಳಿದರು.

- Advertisement -

Latest News

error: Content is protected !!