Friday, May 3, 2024
Homeಕರಾವಳಿಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ: ಹೃತಿಕ್‌ ರೋಷನ್‌ ಪ್ರಶಂಸೆ

ಕಾಂತಾರ ಸಿನಿಮಾ ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ: ಹೃತಿಕ್‌ ರೋಷನ್‌ ಪ್ರಶಂಸೆ

spot_img
- Advertisement -
- Advertisement -

ಬಾಲಿವುಡ್ ಸೂಪರ್ ಸ್ಟಾರ್ ಹೃತಿಕ್ ರೋಷನ್ ಕಾಂತಾರ ಸಿನಿಮಾ ನೋಡಿ ಮೆಚ್ಚುಗೆ ಸೂಚಿಸಿದ್ದಾರೆ. `ಕಾಂತಾರ’ ಕ್ಲೈಮ್ಯಾಕ್ಸ್ ಅಂತೂ ಸಖತ್ ಇಷ್ಟವಾಗಿದೆ ಎಂದು ಸೋಶಿಯಲ್ ಮೀಡಿಯಾದಲ್ಲಿ ಚಿತ್ರದ ಬಗ್ಗೆ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ಅವರು ಕಾಂತಾರ ಸಿನಿಮಾವನ್ನು ನೋಡಿ ಸಾಕಷ್ಟು ವಿಷಯ ಕಲಿತುಕೊಂಡೆ. ರಿಷಬ್​ ಶೆಟ್ಟಿ ಅವರಿಂದಾಗಿ ಈ ಸಿನಿಮಾ ಅಸಾಧಾರಣ ಎನಿಸಿಕೊಂಡಿದೆ. ನಿರೂಪಣೆ, ನಟನೆ ಮತ್ತು ನಿರ್ದೇಶನ ಅತ್ಯುತ್ತಮವಾಗಿದೆ. ಕ್ಲೈಮ್ಯಾಕ್ಸ್​ನಲ್ಲಿ ಕಂಡ ಬದಲಾವಣೆಯಿಂದ ನನಗೆ ರೋಮಾಂಚನ ಆಯಿತು. ಇಡೀ ತಂಡಕ್ಕೆ ನನ್ನ ಗೌರವ ಮತ್ತು ಅಭಿನಂದನೆಗಳು’ ಎಂದು ಹೃತಿಕ್​ ರೋಷನ್​ ಪೋಸ್ಟ್​ ಮಾಡಿದ್ದಾರೆ.

- Advertisement -
spot_img

Latest News

error: Content is protected !!