Thursday, June 4, 2026
Homeಕರಾವಳಿಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಪ್ರಕರಣದ ಹೇಳಿಕೆಯನ್ನು ಈಗಲೂ ಸಮರ್ಥಿಸಿಕೊಳ್ಳುತ್ತೇನೆ: ಡಿಕೆಶಿ

ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಪ್ರಕರಣದ ಹೇಳಿಕೆಯನ್ನು ಈಗಲೂ ಸಮರ್ಥಿಸಿಕೊಳ್ಳುತ್ತೇನೆ: ಡಿಕೆಶಿ

- Advertisement -
- Advertisement -

ಕೊಪ್ಪಳ: ನನಗೆ ಯಾರ ಸಪೋರ್ಟ್‌ ಬೇಕಿಲ್ಲ. ಈಗಲೂ ಮಂಗಳೂರು ಕುಕ್ಕರ್‌ ಬಾಂಬ್‌ ಬ್ಲಾಸ್ಟ್ ಪ್ರಕರಣದ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೇನೆ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.

ಮಾಧ್ಯಮದೊಂದಿಗೆ ಮಾತನಾಡಿದ ಡಿ.ಕೆ.ಶಿವಕುಮಾರ್‌, ಮಂಗಳೂರಿನ ಕಮಿಷನರ್ ತನಿಖೆ ಮಾಡದೆ ಆರೋಪಿಯ ಬಗ್ಗೆ ಹೇಳಿಕೆ ನೀಡಿದ್ದಾರೆ. ವಿಷಯ ಡೈವರ್ಟ್ ಮಾಡಲು ಬಿಜೆಪಿ ಆಡಿದ ಕೆಲಸ ಅದು. ನಾನು ಈಗಲೂ ನನ್ನ ಹೇಳಿಕೆಯನ್ನು ಸಮರ್ಥಿಸಿಕೊಳ್ಳುತ್ತೇನೆ. ಬಿಜೆಪಿಗೆ ಯಾವಾಗಲು ಡಿಕೆಶಿನೆ ಟಾರ್ಗೆಟ್ ಎಂದು ಕಿಡಿಕಾರಿದ್ದಾರೆ.

- Advertisement -

Latest News

error: Content is protected !!