Thursday, June 25, 2026
Homeತಾಜಾ ಸುದ್ದಿಕೋಲಾರದಿಂದಲೇ ನಾನು ಸ್ಪರ್ಧಿಸುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

ಕೋಲಾರದಿಂದಲೇ ನಾನು ಸ್ಪರ್ಧಿಸುತ್ತೇನೆ: ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕೃತ ಘೋಷಣೆ

- Advertisement -
- Advertisement -

ಕೋಲಾರ: ವಿಧಾನಸಭಾ ಚುನಾವಣೆಯಲ್ಲಿ ಕೋಲಾರದಿಂದಲೇ ನಾನು ಸ್ಪರ್ಧಿಸುತ್ತಿದ್ದೇನೆ ಎಂದು ಮಾಜಿ ಸಿಎಂ ಸಿದ್ದರಾಮಯ್ಯ ಅಧಿಕೃತವಾಗಿ ಘೋಷಣೆ ಮಾಡಿದ್ದಾರೆ.

ಸೋಮವಾರ ಕೋಲಾರ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ಸಿದ್ದರಾಮಯ್ಯ, ನನಗೆ ಯಾವುದೇ ಕ್ಷೇತ್ರ ಇಲ್ಲ, ಇನ್ನು ಕೂಡಾ ಕ್ಷೇತ್ರಕ್ಕಾಗಿ ಹುಡುಕಾಟ ಮಾಡುತ್ತಿರುವುದಾಗಿ ಹೇಳಿ ವ್ಯಂಗ್ಯ ಮಾಡುತ್ತಿದ್ದಾರೆ. ಆದರೆ ನನಗೆ ವರುಣಾ ಕ್ಷೇತ್ರದಲ್ಲಿ ಬೇಡಿಕೆ ಇದ್ದರೂ ಕೋಲಾರದಲ್ಲಿ ಶಾಸಕ ಶ್ರೀನಿವಾಸ್ ಗೌಡ ಕ್ಷೇತ್ರ ಬಿಟ್ಟುಕೊಡಲು ತಯಾರಿದ್ದಾರೆ. ಹೀಗಾಗಿ ನಾನು ಇಲ್ಲಿಂದ ಸ್ಪರ್ಧಿಸಲು ನಿರ್ಧರಿಸಿದ್ದೇನೆ ಎಂದು ತಿಳಿಸಿದ್ದಾರೆ

- Advertisement -

Latest News

error: Content is protected !!