Friday, May 3, 2024
Homeಕರಾವಳಿನಾನು ರಾಜಕೀಯಕ್ಕೆ ಎಂದೂ ಹೋಗುವುದಿಲ್ಲ: ವದಂತಿಗೆ ತೆರೆ ಎಳೆದ ನಟ ರಿಷಬ್‌ ಶೆಟ್ಟಿ

ನಾನು ರಾಜಕೀಯಕ್ಕೆ ಎಂದೂ ಹೋಗುವುದಿಲ್ಲ: ವದಂತಿಗೆ ತೆರೆ ಎಳೆದ ನಟ ರಿಷಬ್‌ ಶೆಟ್ಟಿ

spot_img
- Advertisement -
- Advertisement -

ನಟ, ನಿರ್ದೇಶಕ ರಿಷಬ್‌ ಶೆಟ್ಟಿ  ರಾಜಕೀಯ ಪ್ರವೇಶಿಸ್ತಾರಾ? ಹೀಗೊಂದು ಪ್ರಶ್ನೆ ಕೆಲವು ದಿನಗಳಿಂದ ಸಾಮಾಜಿಕ ಜಾಲತಾಣದಲ್ಲಿ ಚರ್ಚೆಯಾಗುತ್ತಿದ್ದು ಇದೀಗ ಸ್ವತಃ ರಿಷಬ್‌ ಶೆಟ್ಟಿಯವರೇ ಆ ಎಲ್ಲಾ ಗೊಂದಲಕ್ಕೆ ತೆರೆ ಎಳೆದಿದ್ದಾರೆ.

ಈ ಬಗ್ಗೆ ಟ್ವೀಟ್‌ ಮಾಡಿರುವ ರಿಷಬ್‌ ಶೆಟ್ಟಿ, ಸುಮ್ಮನೆ ಇರಿ ಮಾರಾರ್ಯೆ, ಸುಳ್ಳು ಸುದ್ದಿ ಇದು, ಏಪ್ರಿಲ್ 1 ಎಂದು ಸ್ಪಷ್ಟವಾಗಿ ಹೇಳಿ. ಮೊದಲೇ ಕೆಲವರು ನನ್ನನ್ನು ಒಂದು ಪಕ್ಷಕ್ಕೆ ಸೇರಿಸಿಬಿಟ್ಟಿದ್ದಾರೆ. ನಾನು ರಾಜಕೀಯಕ್ಕೆ ಎಂದೂ ಹೋಗುವುದಿಲ್ಲ” ಎಂದಿದ್ದಾರೆ. ಈ ಮೂಲಕ ರಾಜಕೀಯ ಪ್ರವೇಶದ ವದಂತಿಗೆ ತೆರೆ ಎಳೆದಿದ್ದಾರೆ.

- Advertisement -
spot_img

Latest News

error: Content is protected !!