Monday, May 6, 2024
Homeಕರಾವಳಿಸುಳ್ಯದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಐ20 ಕಾರು – ಇಬ್ಬರಿಗೆ ಗಾಯ; ಸೂಚನಾ ಫಲಕಗಳನ್ನು ಅಳವಡಿಸಲು...

ಸುಳ್ಯದಲ್ಲಿ ನಿಯಂತ್ರಣ ತಪ್ಪಿ ಪಲ್ಟಿಯಾದ ಐ20 ಕಾರು – ಇಬ್ಬರಿಗೆ ಗಾಯ; ಸೂಚನಾ ಫಲಕಗಳನ್ನು ಅಳವಡಿಸಲು ಸ್ಥಳೀಯರ ಆಕ್ರೋಶ

spot_img
- Advertisement -
- Advertisement -

ಸುಳ್ಯ : ಪೆರಾಜೆ ಸಮೀಪ ಪಾಲಡ್ಕ ಎಂಬಲ್ಲಿ ಐ20 ಕಾರು ಪಲ್ಟಿಯಾದ ಘಟನೆ ಇಂದು ಬೆಳಿಗ್ಗೆ ಸಂಭವಿಸಿದೆ.

ಮಡಿಕೇರಿ ಕಡೆಯಿಂದ ಮಂಗಳೂರು ಕಡೆಗೆ ಹೋಗುತ್ತಿದ್ದ ಐ20 ಕಾರು ಪಾಲಡ್ಕ ಬಳಿ ನಿಯಂತ್ರಣ ತಪ್ಪಿ ಪಲ್ಟಿಯಾಗಿ, ರಸ್ತೆಯಿಂದ ಹೊರಕ್ಕೆ ಹೋಗಿ ಡಿವೈಡರ್‌ಗೆ ಡಿಕ್ಕಿಯಾಯಿತು. ಕಾರಿನಲ್ಲಿ ಮೂರು ಜನ ಪ್ರಯಾಣಿಸುತ್ತಿದ್ದು, ಓರ್ವ ಮಹಿಳೆ ಹಾಗೂ ಕಾರು ಚಾಲಕನಿಗೆ ಸಣ್ಣ ಪುಟ್ಟ ಗಾಯ ಗಳಾಗಿವೆ. ಗಾಯಾಳುಗಳನ್ನು ಸ್ಥಳೀಯರು ಆಸ್ಪತ್ರೆಗೆ ಸೇರಿಸಲು ನೆರವಾದರು.

ಈ ಸ್ಥಳದಲ್ಲಿ ಈ ಹಿಂದೆಯೂ ಅಪಘಾತ ನಡೆದಿದ್ದು, ಇನ್ನಾದರೂ ಸಂಬಂಧಿತ ಅಧಿಕಾರಿಗಳು ಸೂಚನಾ ಫಲಕ ಗಳನ್ನು ಅಳವಡಿಸಬೇಕೇಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

- Advertisement -
spot_img

Latest News

error: Content is protected !!