Friday, June 5, 2026
Homeಕರಾವಳಿಬೆಳ್ತಂಗಡಿ; ನೂತನವಾಗಿ ನಿರ್ಮಾಣಗೊಂಡ ನಿರೀಕ್ಷಣಾ ಮಂದಿರದ ಉದ್ಘಾಟನೆ

ಬೆಳ್ತಂಗಡಿ; ನೂತನವಾಗಿ ನಿರ್ಮಾಣಗೊಂಡ ನಿರೀಕ್ಷಣಾ ಮಂದಿರದ ಉದ್ಘಾಟನೆ

- Advertisement -
- Advertisement -

ಬೆಳ್ತಂಗಡಿಯಲ್ಲಿ 7 ಕೋಟಿ ರೂ ವೆಚ್ಚದಲ್ಲಿ ನೂತನವಾಗಿ ನಿರ್ಮಾಣವಾದ  ನಿರೀಕ್ಷಣಾ ಮಂದಿರವನ್ನು  ಶಾಸಕರಾದ ಹರೀಶ್ ಪೂಂಜ ಹಾಗೂ ವಿಧಾನ ಪರಿಷತ್ ಶಾಸಕರಾದ ಪ್ರತಾಪ್ ಸಿಂಹ ನಾಯಕ್ ಉದ್ಘಾಟಿಸಿದರು.

ಕಾರ್ಯಕ್ರಮದಲ್ಲಿ ಅಕ್ರಮ ಸಕ್ರಮ ಸಮಿತಿಯ ಸದಸ್ಯರಾದ ಜಯಂತ್ ಕೋಟ್ಯಾನ್, ಲೋಕೋಪಯೋಗಿ ಇಲಾಖಾ ಅಧಿಕಾರಿಗಳು ಹಾಗೂ ಸಾರ್ವಜನಿಕರು ಉಪಸ್ಥಿತರಿದ್ದರು.

- Advertisement -

Latest News

error: Content is protected !!