- Advertisement -
- Advertisement -
ಪುತ್ತೂರು : ಪುತ್ತೂರು- ಉಪ್ಪಿನಂಗಡಿ ರಸ್ತೆಯ ಕೆಮ್ಮಾಯಿ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿದ ಐಸ್ ಕ್ರೀಂ ಟೆಂಪೊವೊಂದು ಪಲ್ಟಿಯಾದ ಘಟನೆ ಮಂಗಳವಾರ ನಡೆದಿದೆ.
ಕೆಮ್ಮಾಯಿ ಸಮೀಪ ರಸ್ತೆ ಬಳಿ ಚರಂಡಿಯ ದುರಸ್ಥಿಕಾರ್ಯ ನಡೆಯುತ್ತಿದ್ದು, ಇದೇ ವೇಳೆ ಐಸ್ ಕ್ರೀಮ್ ಟೆಂಪೊ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ ಎಂದು ತಿಳಿದುಬಂದಿದೆ
- Advertisement -