Sunday, May 19, 2024
Homeತಾಜಾ ಸುದ್ದಿನಕ್ಸಲರು ಹೂತಿಟ್ಟಿದ್ದ ಐಇಡಿ ಸ್ಫೋಟ- ಎಸ್‌ಟಿಎಫ್ ಯೋಧನ ಸಾವು

ನಕ್ಸಲರು ಹೂತಿಟ್ಟಿದ್ದ ಐಇಡಿ ಸ್ಫೋಟ- ಎಸ್‌ಟಿಎಫ್ ಯೋಧನ ಸಾವು

spot_img
- Advertisement -
- Advertisement -

ಚತ್ತೀಸ್​ಗಢ: ಇಲ್ಲಿನ ರಾಯ್‌ಪುರ ಭಾಗದ ಬಿಜಾಪುರ ಜಿಲ್ಲೆಯಲ್ಲಿ ನಕ್ಸಲರು ಹೂತಿಟ್ಟಿದ್ದ ಐಇಡಿ ಸ್ಫೋಟಗೊಂಡು ಪರಿಣಾಮ ಎಸ್‌ಟಿಎಫ್ ಯೋಧ ಮೃತಪಟ್ಟಿದ್ದಾರೆ.ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದ ಭದ್ರತಾ ಪಡೆಗಳ ಜಂಟಿ ತಂಡ ತಾರೆಮ್ ಪೊಲೀಸ್ ಠಾಣೆ ವ್ಯಾಪ್ತಿಯ ಪೆಡ್ಡಗೆಲ್ಲೂರ್ ಗ್ರಾಮದ ಬಳಿ ಹಿಂತಿರುಗುವ ವೇಳೆ ಈ ಘಟನೆ ಸಂಭವಿಸಿದೆ.

ಈ ತಂಡದಲ್ಲಿ ಎಸ್‌ಟಿಎಫ್, ಕೋಬ್ರಾ-ಸಿಆರ್‌ಪಿಎಫ್‌ ಮತ್ತು ಜಿಲ್ಲಾ ಪಡೆಗೆ ಸೇರಿದ ಸಿಬ್ಬಂದಿ ಗಳಿದ್ದರು.ಮೃತ ಕಾನ್ಸ್​ಸ್ಟೇಬಲ್​ ಮೋಹನ್ ನಾಗ್ ಅಜಾಗರೂಕತೆಯಿಂದ ಐಇಡಿ ತುಳಿದಿದ್ದರು. ಈ ವೇಳೆ ಐಇಡಿ ಸ್ಫೋಟಗೊಂಡು ತೀವ್ರವಾಗಿ ಗಾಯಗಳಾಗಿದ್ದು ಅವರನ್ನು ಅವರನ್ನು ಸ್ಥಳೀಯ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಅಲ್ಲಿ ಮೃತಪಟ್ಟಿದ್ದಾರೆ.

- Advertisement -
spot_img

Latest News

error: Content is protected !!