Friday, June 5, 2026
Homeಕರಾವಳಿಉಡುಪಿಕಾಪು: ತಾಕತ್ತಿದ್ರೆ ಮೂರು ದೇಶದ ಗಡಿಯಲ್ಲಿ ಜೋಡೋ ಯಾತ್ರೆ ಮಾಡಿ: ಶೋಭಾ ಕರಂದ್ಲಾಜೆ

ಕಾಪು: ತಾಕತ್ತಿದ್ರೆ ಮೂರು ದೇಶದ ಗಡಿಯಲ್ಲಿ ಜೋಡೋ ಯಾತ್ರೆ ಮಾಡಿ: ಶೋಭಾ ಕರಂದ್ಲಾಜೆ

- Advertisement -
- Advertisement -

ಕಾಪು: ನಾನು ಹೆಣ್ಮಗಳು ದೇಶದ ಗಡಿ ಬಾರಾಮುಲ್ಲಾಕ್ಕೆ ಹೋಗಿದ್ದೇನೆ. ನೀವು ಬಾರಾಮುಲ್ಲಾಕ್ಕೆ ಹೋದರೆ ನಿಮ್ಮನ್ನು ಜನ ಹಿಡಿದುಕೊಂಡು ಹೊಡೆಯುತ್ತಾರೆ. ಅದಕ್ಕೆ ನಿಮ್ಮ ಸರ್ಕಾರವೇ ಕಾರಣ ಎಂದು ರಾಹುಲ್‌ ಗಾಂಧಿ ವಿರುದ್ಧ ಶೋಭಾ ಕರಂದ್ಲಾಜೆ ವಾಗ್ದಾಳಿ ನಡೆಸಿದ್ರು.

ಕಾಪುವಿನಲ್ಲಿ ನಡೆದ ಜನಸಂಕಲ್ಪ ಯಾತ್ರೆಯಲ್ಲಿ ಮಾತನಾಡಿದ ಅವರು, ರಾಹುಲ್ ಗಾಂಧಿಗೆ ತಾಕತ್ ಇದ್ದರೆ ಬಾರಾಮುಲ್ಲಾ, ಮೂರು ದೇಶದ ಗಡಿಯಲ್ಲಿ ಜೋಡೋ ಯಾತ್ರೆ ಮಾಡಲಿ ಎಂದರು. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಭಾರತವನ್ನು ಒಡೆದು ಮೂರು ದೇಶಗಳಿಗೆ ಕೊಟ್ಟಿದೆ. ಪಾಕಿಸ್ತಾನ, ಚೀನಾ, ಬಾಂಗ್ಲಾಕ್ಕೆ ಬಿಟ್ಟುಕೊಟ್ಟ ಜಾಗದಲ್ಲಿ ಜೋಡೋ ಮಾಡಿ ಎಂದು ಹೇಳಿದ್ರು.

- Advertisement -

Latest News

error: Content is protected !!