Saturday, May 18, 2024
Homeಕರಾವಳಿಮಂಗಳೂರು: ಬೀಫ್ ಸ್ಟಾಲ್‌ಗಳಿದ್ರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡಲ್ಲ: ಶಾಸಕ ವೇದವ್ಯಾಸ್ ಕಾಮತ್

ಮಂಗಳೂರು: ಬೀಫ್ ಸ್ಟಾಲ್‌ಗಳಿದ್ರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡಲ್ಲ: ಶಾಸಕ ವೇದವ್ಯಾಸ್ ಕಾಮತ್

spot_img
- Advertisement -
- Advertisement -

ಮಂಗಳೂರು: ನೂತನವಾಗಿ ನಿರ್ಮಾಣ ಆಗುತ್ತಿರುವ ಮಾರುಕಟ್ಟೆಯಲ್ಲಿ ಅಧಿಕೃತ ಬೀಫ್ ಸ್ಟಾಲ್‌ಗೆ ಪಾಲಿಕೆ ಅವಕಾಶ ನೀಡಿದೆ ಎಂಬ ಸುದ್ದಿಯ ಬಗ್ಗೆ ಪ್ರತಿಕ್ರಿಯಿಸಿದ, ಶಾಸಕ ವೇದವ್ಯಾಸ್ ಕಾಮತ್ ಬೀಫ್ ಸ್ಟಾಲ್ ಗಳಿದ್ದರೆ ನಾನು ಮಾರುಕಟ್ಟೆ ನಿರ್ಮಾಣಕ್ಕೆ ಭೂಮಿಪೂಜೆಯನ್ನೇ ಮಾಡಲ್ಲ ಎಂದಿದ್ದಾರೆ.  

ಮಾಧ್ಯಮಗಳೊಂದಿಗೆ ಮಾತನಾಡಿದ ಶಾಸಕ ಕಾಮತ್, ಈ ಹಿಂದಿನ ಮಾರುಕಟ್ಟೆಯ ಹಳೆಯ ಕಟ್ಟಡವನ್ನು ತೆರವುಗೊಳಿಸಿ ನೂತನವಾಗಿ 114 ಕೋಟಿ ವೆಚ್ಚದಲ್ಲಿ ಸುಸಜ್ಜಿತ ಮಾರುಕಟ್ಟೆ ನಿರ್ಮಾಣಕ್ಕೆ ಯೋಜನೆ ರೂಪಿಸಲಾಗಿದೆ. ನೂತನವಾಗಿ ನಿರ್ಮಿಸುವ ಮಾರುಕಟ್ಟೆಯಲ್ಲಿ ಬೀಫ್ ಸ್ಟಾಲ್ ಗಳಿಗೆ ಅವಕಾಶ ನೀಡಲ್ಲ ಎಂದಿದ್ದಾರೆ.

- Advertisement -
spot_img

Latest News

error: Content is protected !!