Wednesday, June 3, 2026
Homeತಾಜಾ ಸುದ್ದಿನಾನು ಹೇಳಿದ್ದು ತಪ್ಪು ಅಂತ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸತೀಶ್‌ ಜಾರಕಿಹೊಳಿ

ನಾನು ಹೇಳಿದ್ದು ತಪ್ಪು ಅಂತ ಸಾಬೀತಾದ್ರೆ ರಾಜಕೀಯ ನಿವೃತ್ತಿ: ಸತೀಶ್‌ ಜಾರಕಿಹೊಳಿ

- Advertisement -
- Advertisement -

ಬೆಳಗಾವಿ: ಹಿಂದೂ ಪದದ ಬಗ್ಗೆ ನಾನು ಹೇಳಿದ್ದು ತಪ್ಪು ಅಂತ ಸಾಬೀತುಪಡಿಸಿದ್ರೆ ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿ ರಾಜಕೀಯ ನಿವೃತ್ತಿ ತೆಗೆದುಕೊಳ್ಳುತ್ತೇನೆ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ್ ಜಾರಕಿಹೊಳಿ ಹೇಳಿದರು.

ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಹಿಂದೂ ಎಂಬ ಪದ ಪರ್ಷಿಯನ್ ಶಬ್ದ. ಅದರ ಬಗ್ಗೆ ದಾಖಲೆ ಇದೆ. ವಿಕಿಪೀಡಿಯಾದಲ್ಲಿ ನೋಡಬಹುದು ಅಂತಾ ಹೇಳಿದ್ದೇನೆ. ಕೆಟ್ಟ ಶಬ್ದ ಬಳಸಿದ್ದು ಡಿಕ್ಷನರಿಯಲ್ಲಿ ಇದೆ. ಆ ಡಿಕ್ಷನರಿ 1963ರಲ್ಲಿ ಪ್ರಿಂಟ್ ಆಗಿದೆ. ನಾನು ಏನು ಹೇಳಿದ್ದೇನೋ, ಇದರ ಬಗ್ಗೆ ಚರ್ಚೆ ಆಗಬೇಕು ಅಂತ ಹೇಳಿದ್ದೇನೆ ಎಂದರು.

- Advertisement -

Latest News

error: Content is protected !!