Friday, May 17, 2024
Homeಕರಾವಳಿಉಳ್ಳಾಲದಲ್ಲಿ ಗೋ ಮಾಂಸ‌ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

ಉಳ್ಳಾಲದಲ್ಲಿ ಗೋ ಮಾಂಸ‌ ಸಾಗಾಟ ಮಾಡುತ್ತಿದ್ದ ಇಬ್ಬರ ಬಂಧನ

spot_img
- Advertisement -
- Advertisement -

ಉಳ್ಳಾಲ: ಅಕ್ರಮವಾಗಿ ಗೋ ಮಾಂಸ ಸಾಗಾಟ ಮಾಡುತ್ತಿದ್ದ ಆರೋಪದಲ್ಲಿ ವಾಹನ ಸಮೇತ ಇಬ್ಬರನ್ನು ಬಂಧಿಸಿರುವ ಘಟನೆ ಉಳ್ಳಾಲ ಠಾಣಾ ವ್ಯಾಪ್ತಿಯ ತೊಕ್ಕೊಟ್ಟು ವಿನಲ್ಲಿ ನಡೆದಿದೆ.
ಅಳೇಕಲ ನಿವಾಸಿ ಮಸೂದ್ ಹಾಗೂ ನಾಸಿರ್ ಬಂಧಿತ ಆರೋಪಿಗಳು.

ಓಮ್ನಿ ಯಲ್ಲಿ ತೊಕ್ಕೊಟ್ಟು ಕಡೆಯಿಂದ ಕೇರಳಕ್ಕೆ ಅಕ್ರಮವಾಗಿ ದನದ ಮಾಂಸ ಸಾಗಾಟ ಮಾಡುತ್ತಿದ್ದರು ಎನ್ನಲಾಗಿದಾ. ಈ ಬಗ್ಗೆ ಖಚಿತ ಮಾಹಿತಿ ಮೇರೆಗೆ ದಾಳಿ ನಡೆಸಿದ ಉಳ್ಳಾಲ ಪೊಲೀಸರು ಆರೋಪಿಗಳನ್ನು ಬಂಧಿಸಿ ವಾಹನ ಹಾಗೂ ಮಾಂಸವನ್ನು ವಶಪಡಿಸಿಕೊಂಡಿದ್ದಾರೆ.ಈ ಬಗ್ಗೆ ಉಳ್ಳಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ

- Advertisement -
spot_img

Latest News

error: Content is protected !!