Thursday, June 4, 2026
Homeಉತ್ತರ ಕನ್ನಡಮಂಗಳೂರು:ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾತ ಅರೆಸ್ಟ್

ಮಂಗಳೂರು:ದುಬೈನಿಂದ ಅಕ್ರಮವಾಗಿ ಚಿನ್ನ ಸಾಗಾಟ ಮಾಡುತ್ತಿದ್ದಾತ ಅರೆಸ್ಟ್

- Advertisement -
- Advertisement -

ಮಂಗಳೂರು: ದುಬೈನಿಂದ ಚಿನ್ನವನ್ನು ಅಕ್ರಮವಾಗಿ ಸಾಗಾಟ ಮಾಡುತ್ತಿದ್ದಾತನನ್ನು ಮಂಗಳೂರು ವಿಮಾನ ನಿಲ್ದಾಣದಲ್ಲಿ ಕಸ್ಟಮ್ಸ್ ಅಧಿಕಾರಿಗಳು ಬಂಧಿಸಿದ್ದಾರೆ. ಬಂಧಿತನಿಂದ ಸುಮಾರು 29.12 ಲ.ರೂ. ಮೌಲ್ಯದ 560 ಗ್ರಾಂ ತೂಕದ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದೆ.

ಭಟ್ಕಳದ ಪ್ರಯಾಣಿಕನೊಬ್ಬ 24 ಕ್ಯಾರೆಟ್ ಪರಿಶುದ್ಧತೆಯ ಚಿನ್ನವನ್ನು ಪೇಸ್ಟ್ ರೂಪಕ್ಕೆ ಪರಿವರ್ತಿಸಿ ಗುಳಿಗೆ ಆಕಾರದ ಪ್ಯಾಕ್‌ಗಳನ್ನಾಗಿ ಮಾಡಿ ಗುದನಾಳದಲ್ಲಿಟ್ಟು ಸಾಗಿಸುತ್ತಿದ್ದ ಎಂದು ಕಸ್ಟಮ್ಸ್ ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!