Saturday, June 27, 2026
Homeಕರಾವಳಿಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಾಟ: 18,95,400 ರೂ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು: ಒಳ ಉಡುಪಿನಲ್ಲಿ ಚಿನ್ನ ಸಾಗಾಟ: 18,95,400 ರೂ ಮೌಲ್ಯದ ಚಿನ್ನಾಭರಣ ವಶ

- Advertisement -
- Advertisement -

ಮಂಗಳೂರು: ಒಳ ಉಡುಪಿನಲ್ಲಿ ದುಬೈನಿಂದ ಚಿನ್ನ ಸಾಗಾಟ ಮಾಡುತ್ತಿದ್ದ ಪ್ರಯಾಣಿಕನೊಬ್ಬನನ್ನು ಬಂಧಿಸಿ 18,95,400 ರೂ ಮೌಲ್ಯದ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.

ದುಬೈ ನಿಂದ ಬಂದಿಳಿದ ಪ್ರಯಾಣಿಕನೊಬ್ಬ ವಶಕ್ಕೆ ವಿಚಾರಣೆ ನಡೆಸಿದಾಗ ಆತ ಮಹಿಳೆಯರು ಬಳಸುವ ಒಳ ಉಡುಪಿನಲ್ಲಿ ರಟ್ಟಿನ ಪೆಟ್ಟಿಗೆಯಲ್ಲಿ ಚಿನ್ನವನ್ನು ಕಳ್ಳ ಸಾಗಾಣಿಕೆ ಮಾಡುತ್ತಿದ್ದದ್ದು ಬಯಲಾಗಿದೆ.

ಆರೋಪಿಯಿಂದ 364 ಗ್ರಾಂ ತೂಕದ 24 ಕ್ಯಾರೆಟ್ ಚಿನ್ನವನ್ನು ವಶ ಪಡಿಸಿಕೊಳ್ಳಲಾಗಿದ್ದು, ಮಾರುಕಟ್ಟೆ ಮೌಲ್ಯ 18,95,400 ರೂ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

- Advertisement -

Latest News

error: Content is protected !!